Versions
KNV ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
ERVKN ಒಂದು ಕಾಲದಲ್ಲಿ ಜನರು ಈ ಬೆಟ್ಟಗಳ ಮೇಲೆ ವ್ಯವಸಾಯ ಮಾಡಿ ಬೆಳೆಯನ್ನು ಬೆಳೆಯುತ್ತಿದ್ದರು. ಆದರೆ ಆ ಸಮಯದಲ್ಲಿ ಜನರು ಅಲ್ಲಿಗೆ ಹೋಗುವುದಿಲ್ಲ. ದೇಶವು ಹಣಜಿಯಿಂದಲೂ ಮುಳ್ಳುಗಿಡಗಳಿಂದಲೂ ತುಂಬಿರುವದು. ಆ ಸ್ಥಳಗಳಿಗೆ ದನಕುರಿಗಳು ಮಾತ್ರವೇ ಹೋಗುತ್ತವೆ.”
IRVKN ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ.
ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು. PE