Bible Versions
Bible Books

Isaiah 8:16 (ERVKN) Easy to Read Version - Kannadam

Versions

KNV   ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
ERVKN   ಯೆಶಾಯನು, “ಒಡಂಬಡಿಕೆ ಮಾಡಿಕೊಂಡು ಅದಕ್ಕೆ ಮುದ್ರೆಹಾಕು. ಮುಂದಿನ ಪೀಳಿಗೆಗಾಗಿ ನನ್ನ ಬೋಧನೆಯನ್ನು ಜೋಪಾನವಾಗಿರಿಸು. ನನ್ನ ಹಿಂಬಾಲಕರ ಕಣ್ಣೆದುರಿನಲ್ಲೇ ಹೀಗೆ ಮಾಡು” ಎಂದು ಹೇಳಿದನು.
IRVKN   ಕಟ್ಟಿಡು ಎಂಬುದು ಸುರುಳಿಯನ್ನು ಸುತ್ತಿಡುವ ಮತ್ತು ಕಟ್ಟಿಡುವ ಕ್ರಿಯೆಯನ್ನು ವಿವರಿಸುತ್ತದೆ. ಉಪದೇಶವು ಪ್ರಾಯಶಃ, ಸುರುಳಿಯಲ್ಲಿ ಬರೆದಿಟ್ಟಿರುವ ಯೆಶಾಯನ ಮುಂಚಿನ ಮಾತುಗಳನ್ನು ಸೂಚಿಸುತ್ತದೆ. ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us