Bible Versions
Bible Books

Isaiah 8:18 (ERVKN) Easy to Read Version - Kannadam

Versions

KNV   ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್‌ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
ERVKN   “ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ಯೆಹೋವನು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೀಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”
IRVKN   ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ
ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us