Bible Versions
Bible Books

Isaiah 8:20 (ERVKN) Easy to Read Version - Kannadam

Versions

KNV   ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ERVKN   ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.
IRVKN   ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us