Bible Versions
Bible Books

John 7:1 (ERVKN) Easy to Read Version - Kannadam

Versions

KNV   ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
ERVKN   ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.
IRVKN   {ಗುಡಾರಗಳ ಹಬ್ಬದಲ್ಲಿ ಯೇಸುವಿನ ಉಪದೇಶ} PS ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us