Bible Versions
Bible Books

Matthew 8:4 (ERVKN) Easy to Read Version - Kannadam

Versions

KNV   ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
ERVKN   ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.
IRVKN   ಆಗ ಯೇಸು ಅವನಿಗೆ; * ಮತ್ತಾ 9:30 “ನೋಡು, ಯಾರಿಗೂ ಹೇಳಬೇಡ; ಯಾಜ 14:2-32; ಲೂಕ 17:14 ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಯಾಜಕರಿಗೆ ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು. ಲೂಕ 7:1-10,13,28,29 PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us