Versions
KNV ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
ERVKN ನನ್ನ ಮೊರೆಯನ್ನು ಆಲಿಸಿ ಸದುತ್ತರವನ್ನು ದಯಪಾಲಿಸು. ನಾನು ನಿನ್ನೊಂದಿಗೆ ಮಾತಾಡುವೆನು; ನನಗಾಗಿರುವ ದುಃಖವನ್ನು ನಿನ್ನ ಮುಂದೆ ತೋಡಿಕೊಳ್ಳುವೆನು.
IRVKN ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.