Bible Versions
Bible Books

Revelation 8:5 (ERVKN) Easy to Read Version - Kannadam

Versions

KNV   ತರುವಾಯ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
ERVKN   ಆಗ ದೇವದೂತನು ಧೂಪವಿದ್ದ ಪಾತ್ರೆಯನ್ನು ಯಜ್ಞವೇದಿಕೆಯ ಬೆಂಕಿಯಿಂದ ತುಂಬಿಸಿ ಅದನ್ನು ಭೂಮಿಯ ಮೇಲೆ ಎಸೆದನು. ಆಗ ಮಿಂಚು ಗುಡುಗುಗಳೂ ಮತ್ತಿತರ ಧ್ವನಿಗಳೂ ಭೂಕಂಪಗಳೂ ಉಂಟಾದವು.
IRVKN   ತರುವಾಯ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಾಜ 16:12: ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ § ಪ್ರಕ 4:5: ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us