Versions
KNV ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
ERVKN ಅದು ಒಂದು ಯುದ್ಧದ ದಿವಸದಂತಿರುವುದು; ಎಲ್ಲೆಲ್ಲೂ ಕೊಂಬು, ತುತ್ತೂರಿಗಳ ಧ್ವನಿಗಳನ್ನು ಜನರು ಬುರುಜು, ಕೊತ್ತಲಗಳಿಂದ ಕೇಳಿಸಿಕೊಳ್ಳುವರು.
IRVKN ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು,
ಆರ್ಭಟಿಸಿ ಕೊಂಬೂದುವ ದಿನ.