Bible Versions
Bible Books

Acts 15:39 (ERVKN) Easy to Read Version - Kannadam

Versions

KNV   ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
ERVKN   ಇದರ ಬಗ್ಗೆ ಪೌಲ ಮತ್ತು ಬಾರ್ನಬರ ನಡುವೆ ದೊಡ್ಡ ವಾಗ್ವಾದವೇ ನಡೆಯಿತು. ಅವರಿಬ್ಬರೂ ಬೇರ್ಪಟ್ಟು ಬೇರೆ ಮಾರ್ಗಗಳಲ್ಲಿ ಹೋದರು. ಬಾರ್ನಬನು ಮಾರ್ಕನೊಂದಿಗೆ ಸೈಪ್ರಸ್‌ಗೆ ನೌಕೌಯಾನ ಮಾಡಿದನು.
IRVKN   ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us