Bible Versions
Bible Books

Acts 18:19 (ERVKN) Easy to Read Version - Kannadam

Versions

KNV   ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
ERVKN   ಬಳಿಕ ಅವರು ಎಫೆಸ ಪಟ್ಟಣಕ್ಕೆ ಹೋದರು. ಪ್ರಿಸ್ಕಿಲ್ಲ ಮತ್ತು ಅಕ್ವಿಲರನ್ನು ಪೌಲನು ಬಿಟ್ಟಿಹೋದದ್ದು ಇಲ್ಲಿಯೇ. ಪೌಲನು ಎಫೆಸದಲ್ಲಿದ್ದಾಗ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚಿಸಿದನು.
IRVKN   ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us