Bible Versions
Bible Books

Acts 19:6 (ERVKN) Easy to Read Version - Kannadam

Versions

KNV   ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
ERVKN   ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us