Bible Versions
Bible Books

Acts 23:19 (ERVKN) Easy to Read Version - Kannadam

Versions

KNV   ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
ERVKN   ಸೇನಾಧಿಪತಿಯು ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us