Bible Versions
Bible Books

Acts 23:27 (ERVKN) Easy to Read Version - Kannadam

Versions

KNV   ಯೆಹೂದ್ಯರು ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್‌ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
ERVKN   ಯೆಹೂದ್ಯರು ಮನುಷ್ಯನನ್ನು ಹಿಡಿದು ಕೊಲ್ಲುವುದರಲ್ಲಿದ್ದರು. ಆದರೆ ಇವನು ರೋಮ್‌ನ ಪ್ರಜೆಯೆಂಬುದು ನನಗೆ ತಿಳಿಯಿತು. ಆದ್ದರಿಂದ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಕಾಪಾಡಿದೆನು.
IRVKN   ಯೆಹೂದ್ಯರು ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us