Bible Versions
Bible Books

Daniel 7:20 (ERVKN) Easy to Read Version - Kannadam

Versions

KNV   ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
ERVKN   ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಚಿಕ್ಕ ಕೊಂಬು ಜಂಭ ಕೊಚ್ಚಿಕೊಳ್ಳುತ್ತಿತ್ತು.
IRVKN   ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us