Bible Versions
Bible Books

Deuteronomy 14:2 (ERVKN) Easy to Read Version - Kannadam

Versions

KNV   ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
ERVKN   ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us