Versions
KNV ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.
ERVKN ದಶಾಂಶದ ಆ ಬೆಳೆಗಳನ್ನು ಮಾರಿ, ಬಂದ ಹಣವನ್ನು ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಿ.
IRVKN ಅವುಗಳನ್ನು ಮಾರಿಬಿಟ್ಟು, ಆ ಹಣದ ಗಂಟನ್ನು ಆತನು ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿರಿ.