Bible Versions
Bible Books

Deuteronomy 17:10 (ERVKN) Easy to Read Version - Kannadam

Versions

KNV   ಅವರು ನಿನಗೆ ಕರ್ತನು ಆದುಕೊಳ್ಳುವ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
ERVKN   ಯೆಹೋವನ ವಿಶೇಷವಾದ ಸ್ಥಳದಲ್ಲಿ ತಮ್ಮ ತೀರ್ಪನ್ನು ಕೊಡುವರು. ಅವರು ಏನು ಹೇಳುತ್ತಾರೋ ಅದಕ್ಕೆ ಸಂಪೂರ್ಣವಾಗಿ ಒಪ್ಪಿಗೆ ನೀಡಬೇಕು. ನೀವು ಏನು ಮಾಡಬೇಕೆಂದು ಅವರು ಹೇಳುತ್ತಾರೋ ಅದನ್ನು ನೀವು ಮಾಡಲೇಬೇಕು.
IRVKN   ಯೆಹೋವನು ಆರಿಸಿಕೊಂಡ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us