Bible Versions
Bible Books

Deuteronomy 17:16 (ERVKN) Easy to Read Version - Kannadam

Versions

KNV   ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
ERVKN   ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us