Bible Versions
Bible Books

Deuteronomy 17:3 (ERVKN) Easy to Read Version - Kannadam

Versions

KNV   ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ
ERVKN   ಅವರು ಬೇರೆ ದೇವರುಗಳನ್ನಾಗಲಿ, ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ ಪೂಜಿಸುತ್ತಾರೆ ಎಂಬ ಸುದ್ದಿಯನ್ನು ನೀವು ಕೇಳಿದರೂ ಕೇಳಬಹುದು, ಅದು ದೇವರ ಕಟ್ಟಳೆಗೆ ವಿರುದ್ಧವಾದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us