Bible Versions
Bible Books

Deuteronomy 18:11 (ERVKN) Easy to Read Version - Kannadam

Versions

KNV   ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
ERVKN   ಬೇರೆಯವರ ಮೇಲೆ ಮಂತ್ರ ಮಾಡಲು ಯಾರಿಗೂ ಅವಕಾಶ ಕೊಡಬೇಡಿ. ಬೇತಾಳಿಕರಾಗುವುದಕ್ಕಾಗಲಿ ಮಾಟಗಾರರಾಗುವುದಕ್ಕಾಗಲಿ ನಿಮ್ಮಲ್ಲಿ ಯಾರಿಗೂ ಅವಕಾಶ ಕೊಡಬೇಡಿ. ಸತ್ತುಹೋದವನೊಡನೆ ನಿಮ್ಮಲ್ಲಿ ಯಾರೂ ಮಾತಾಡಕೂಡದು.
IRVKN   ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us