Bible Versions
Bible Books

Deuteronomy 19:12 (ERVKN) Easy to Read Version - Kannadam

Versions

KNV   ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
ERVKN   ಅವನ ಊರಿನ ಹಿರಿಯರು ಅವನನ್ನು ಆಶ್ರಯನಗರದೊಳಗಿಂದ ಹಿಡಿದುತಂದು ಕೊಲೆ ಮಾಡಲ್ಪಟ್ಟವನ ಸಮೀಪ ಬಂಧುವಿಗೆ ಒಪ್ಪಿಸಬೇಕು, ಕೊಲೆಗಾರನು ಸಾಯಲೇಬೇಕು.
IRVKN   ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us