Bible Versions
Bible Books

Deuteronomy 19:4 (ERVKN) Easy to Read Version - Kannadam

Versions

KNV   ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.
ERVKN   “ಅಂಥಾ ಮನುಷ್ಯನಿಗೆ ಅನ್ವಯಿಸುವ ನಿಯಮಗಳು ಯಾವುವೆಂದರೆ: ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು.
IRVKN   ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us