Bible Versions
Bible Books

Deuteronomy 19:5 (ERVKN) Easy to Read Version - Kannadam

Versions

KNV   ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,
ERVKN   ಇದೊಂದು ಉದಾಹರಣೆ: ಒಬ್ಬನು ಇನ್ನೊಬ್ಬ ವ್ಯಕ್ತಿಯೊಂದಿಗೆ ಅಡವಿಗೆ ಕಟ್ಟಿಗೆ ಕಡಿಯಲು ಹೋಗುತ್ತಾನೆ. ಒಂದು ಮರವನ್ನು ಕಡಿಯಲು ತನ್ನ ಕೊಡಲಿಯನ್ನು ಬೀಸುವಾಗ ಅವನ ಕೊಡಲಿಯು ಕಾವಿನಿಂದ ಕಳಚಿಕೊಂಡು ಪಕ್ಕದಲ್ಲಿ ನಿಂತಿದ್ದವನಿಗೆ ಬಡಿದು ಅವನ ಸಾವಿಗೆ ಕಾರಣವಾದರೆ, ಕೊಡಲಿಯನ್ನು ಬೀಸಿದವನು ಮೂರು ನಗರಗಳಲ್ಲಿ ಒಂದರಲ್ಲಿ ಆಶ್ರಯವನ್ನು ಪಡೆದುಕೊಂಡು ಸುರಕ್ಷಿತವಾಗಿರಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us