Bible Versions
Bible Books

Deuteronomy 31:17 (ERVKN) Easy to Read Version - Kannadam

Versions

KNV   ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ERVKN   ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.
IRVKN   ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us