Bible Versions
Bible Books

Deuteronomy 31:26 (ERVKN) Easy to Read Version - Kannadam

Versions

KNV   ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
ERVKN   ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ “ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.
IRVKN   “ನೀವು ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us