Bible Versions
Bible Books

Deuteronomy 31:8 (ERVKN) Easy to Read Version - Kannadam

Versions

KNV   ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
ERVKN   ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದುದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.
IRVKN   ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us