Bible Versions
Bible Books

Deuteronomy 32:14 (ERVKN) Easy to Read Version - Kannadam

Versions

KNV   ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
ERVKN   ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ದ್ರಾಕ್ಷಿಯ ಕೆಂಪು ರಸದಿಂದ ಮಾಡಿದ ದ್ರಾಕ್ಷಾರಸವನ್ನು ಕುಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us