Bible Versions
Bible Books

Deuteronomy 32:36 (ERVKN) Easy to Read Version - Kannadam

Versions

KNV   ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ERVKN   ಯೆಹೋವನು ತನ್ನ ಜನರಿಗೆ ನ್ಯಾಯ ತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರಿಸುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us