Bible Versions
Bible Books

Deuteronomy 32:41 (ERVKN) Easy to Read Version - Kannadam

Versions

KNV   ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ERVKN   ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us