Versions
KNV ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.
ERVKN ಮೋಶೆಯು ಜೆಬುಲೂನ್ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬುಲೂನನೇ, ನೀನು ಹೊರಗೆ ಹೋಗುವಾಗ ಸಂತೋಷವಾಗಿರು. ಇಸ್ಸಾಕಾರನೇ, ನೀನು ನಿನ್ನ ಗುಡಾರದೊಳಗಿರುವಾಗ ಸಂತೋಷದಿಂದಿರು.
IRVKN ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.