Bible Versions
Bible Books

Deuteronomy 33:26 (ERVKN) Easy to Read Version - Kannadam

Versions

KNV   ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
ERVKN   “ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿನಗೆ ಸಹಾಯಕ್ಕೆ ಬರುವನು.
IRVKN   ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us