Bible Versions
Bible Books

Deuteronomy 4:31 (ERVKN) Easy to Read Version - Kannadam

Versions

KNV   ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
ERVKN   ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.
IRVKN   ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us