Bible Versions
Bible Books

Deuteronomy 4:38 (ERVKN) Easy to Read Version - Kannadam

Versions

KNV   ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
ERVKN   ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ತಾದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡಿಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ದೇಶಗಳನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ.
IRVKN   ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us