Bible Versions
Bible Books

Deuteronomy 9:11 (ERVKN) Easy to Read Version - Kannadam

Versions

KNV   ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
ERVKN   “ಹಾಗೆ ನಲವತ್ತು ದಿನಗಳ ಅಂತ್ಯದಲ್ಲಿ ಯೆಹೋವನು ಒಡಂಬಡಿಕೆಯನ್ನು ಬರೆದಿದ್ದ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟನು.
IRVKN   ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us