Bible Versions
Bible Books

Deuteronomy 9:8 (ERVKN) Easy to Read Version - Kannadam

Versions

KNV   ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
ERVKN   ನೀವು ಹೋರೇಬ್ ಎಂಬ ಸೀನಾಯ್ ಬೆಟ್ಟದಲ್ಲಿ ಯೆಹೋವನನ್ನು ಬಹಳ ಸಿಟ್ಟಿಗೆಬ್ಬಿಸಿದ್ದೀರಿ. ಯೆಹೋವನು ನಿಮ್ಮನ್ನು ನಾಶಪಡಿಸುವಷ್ಟು ಕೋಪಗೊಂಡಿದ್ದನು.
IRVKN   ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us