Bible Versions
Bible Books

Esther 1:15 (ERVKN) Easy to Read Version - Kannadam

Versions

KNV   ಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು.
ERVKN   “ಆಸ್ಥಾನ ಸೇವಕರ ಮೂಲಕ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ವಷ್ಟಿ ರಾಣಿಯು ನಿರಾಕರಿಸಿದ್ದಾಳೆ. ಇಂಥಾ ತಪ್ಪಿಗೆ ಯಾವ ಶಿಕ್ಷೆಯನ್ನು ವಿಧಿಸಬೇಕು?” ಎಂದು ವಿಚಾರಿಸಿದನು.
IRVKN   ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us