Bible Versions
Bible Books

Esther 1:20 (ERVKN) Easy to Read Version - Kannadam

Versions

KNV   ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.
ERVKN   ರಾಜಶಾಸನವು ವಿಶಾಲ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಪ್ರಕಟಿಸಲ್ಪಟ್ಟಾಗ ಎಲ್ಲಾ ಹೆಂಡತಿಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು. ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು.”
IRVKN   ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us