Versions
KNV ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.
ERVKN ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು.
IRVKN ಆಗ ಯೆಹೋವನು ಮೋಶೆಗೆ, “ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ” ಎಂದು ಹೇಳಿದನು.