Bible Versions
Bible Books

Exodus 10:26 (ERVKN) Easy to Read Version - Kannadam

Versions

KNV   ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
ERVKN   ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.
IRVKN   ನಮ್ಮ ಎಲ್ಲಾ ಪಶುಗಳನ್ನೂ ಸಹ ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನಾದರೂ ನಾವು ಬಿಟ್ಟು ಹೋಗುವುದಿಲ್ಲ. ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಆರಾಧನೆಯನ್ನು ಸಲ್ಲಿಸಬೇಕು. ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ನಾವು ಅಲ್ಲಿಗೆ ಸೇರುವುದಕ್ಕೆ ಮೊದಲು ನಮಗೆ ತಿಳಿಯದು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us