Versions
KNV ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.
ERVKN ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.
IRVKN ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು.