Bible Versions
Bible Books

Exodus 10:9 (ERVKN) Easy to Read Version - Kannadam

Versions

KNV   ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.
ERVKN   ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.
IRVKN   ಮೋಶೆ ಅವನಿಗೆ, “ನಾವು ಯೆಹೋವನಿಗೆ ಜಾತ್ರೆಯನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು ಮೊದಲುಗೊಂಡು, ಮುದುಕರವರೆಗೂ ಎಲ್ಲರೂ ಹೋಗುತ್ತೇವೆ; ಗಂಡು ಹೆಣ್ಣುಮಕ್ಕಳನ್ನೂ, ದನಕುರಿಗಳ ಮಂದೆಯನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us