Bible Versions
Bible Books

Exodus 18:13 (ERVKN) Easy to Read Version - Kannadam

Versions

KNV   ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
ERVKN   ಮರುದಿನ ಮೋಶೆಯು ಜನರಿಗೆ ನ್ಯಾಯನಿರ್ಣಯ ಮಾಡಲು ತನ್ನ ಆಸನದ ಮೇಲೆ ಕುಳಿತುಕೊಂಡನು. ಅಲ್ಲಿ ಬಹಳ ಜನರಿದ್ದರು, ಆದ್ದರಿಂದ ಅವರು ಮುಂಜಾನೆಯಿಂದ ಸಾಯಂಕಾಲದವರೆಗೆ ಅವನ ಸುತ್ತಲೂ ನಿಂತುಕೊಂಡಿದ್ದರು.
IRVKN   {ನ್ಯಾಯಾಧಿಪತಿಗಳನ್ನು ನೇಮಿಸಿದ್ದು} (ಧರ್ಮೋ 1:9-18) PS ಮರುದಿನ ಮೋಶೆ ಜನರಿಗೆ ನ್ಯಾಯತೀರಿಸುವುದಕ್ಕಾಗಿ ಕುಳಿತಿರಲು ಮುಂಜಾನೆಯಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us