Bible Versions
Bible Books

Exodus 22:11 (ERVKN) Easy to Read Version - Kannadam

Versions

KNV   ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
ERVKN   ನೆರೆಯವನು ಪಶುವನ್ನು ಕದ್ದಿಲ್ಲದ್ದಿದ್ದರೆ ತಾನು ಕದ್ದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಬೇಕು. ಪಶುವಿನ ಮಾಲಿಕನು ಪ್ರಮಾಣವನ್ನು ಸ್ವೀಕರಿಸಬೇಕು. ನೆರೆಯವನು ಮಾಲಿಕನಿಗೆ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.
IRVKN   ಮನುಷ್ಯನು ತಾನೇ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us