Bible Versions
Bible Books

Exodus 22:21 (ERVKN) Easy to Read Version - Kannadam

Versions

KNV   ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
ERVKN   “ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.
IRVKN   ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ? PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us