Bible Versions
Bible Books

Exodus 4:14 (ERVKN) Easy to Read Version - Kannadam

Versions

KNV   ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
ERVKN   ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನೂ ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು.
IRVKN   ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us