Bible Versions
Bible Books

Exodus 4:27 (ERVKN) Easy to Read Version - Kannadam

Versions

KNV   ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
ERVKN   ಯೆಹೋವನು ಆರೋನನೊಡನೆ ಮಾತಾಡಿ ಅವನಿಗೆ, “ಅರಣ್ಯಕ್ಕೆ ಹೋಗಿ ಮೋಶೆಯನ್ನು ಭೇಟಿಯಾಗು” ಎಂದು ಹೇಳಿದ್ದನು. ಆದ್ದರಿಂದ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಭೇಟಿಯಾದನು. ಆರೋನನು ಮೋಶೆಯನ್ನು ಕಂಡು ಅವನಿಗೆ ಮುದ್ದಿಟ್ಟನು.
IRVKN   ಇದಲ್ಲದೆ ಯೆಹೋವನು ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು” ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us