Bible Versions
Bible Books

Exodus 5:4 (ERVKN) Easy to Read Version - Kannadam

Versions

KNV   ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
ERVKN   ಆದರೆ ಈಜಿಪ್ಟಿನ ರಾಜನು ಅವರಿಗೆ, “ಮೋಶೆ ಆರೋನರೇ, ನೀವು ಕೆಲಸಗಾರರಿಗೆ ತೊಂದರೆ ಮಾಡುತ್ತಿದ್ದೀರಿ, ಅವರು ತಮ್ಮ ಕೆಲಸ ಮಾಡಲಿ! ನೀವು ನಿಮ್ಮ ಕೆಲಸವನ್ನು ಮಾಡಿ!
IRVKN   ಐಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us