Bible Versions
Bible Books

Exodus 5:8 (ERVKN) Easy to Read Version - Kannadam

Versions

KNV   ಅವರು ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
ERVKN   ಆದರೂ ಅವರು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಮಾಡಬೇಕು. ಅವರು ಸೋಮಾರಿಗಳಾಗಿದ್ದಾರೆ. ಆದಕಾರಣ ತಮ್ಮನ್ನು ಹೋಗಬಿಡಬೇಕೆಂದು ಕೇಳುತ್ತಿದ್ದಾರೆ. ಅವರಿಗೆ ಸಾಕಷ್ಟು ಕೆಲಸವಿಲ್ಲ. ಆದ್ದರಿಂದ ತಮ್ಮ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಹೋಗಗೊಡಿಸಬೇಕೆಂದು ಕೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us