Versions
KNV ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
ERVKN ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.
IRVKN ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು. PS